ನವದೆಹಲಿ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯಸಭೆ ಸದಸ್ಯ ಡೆರೆಕ್ ಒಬ್ರಯಾನ್ ಅವರನ್ನು ಮುಂಗಾರು ಅಧಿಕವೇಶನದ ಉಳಿದ ಅವಧಿಯ ಕಲಾಪದಿಂದ ಅಮಾನತು ಮಾಡಲಾಗಿದೆ.
0
samarasasudhi
ಆಗಸ್ಟ್ 08, 2023
ನವದೆಹಲಿ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯಸಭೆ ಸದಸ್ಯ ಡೆರೆಕ್ ಒಬ್ರಯಾನ್ ಅವರನ್ನು ಮುಂಗಾರು ಅಧಿಕವೇಶನದ ಉಳಿದ ಅವಧಿಯ ಕಲಾಪದಿಂದ ಅಮಾನತು ಮಾಡಲಾಗಿದೆ.
ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನಿರಂತರವಾಗಿ ಕಲಾಪಕ್ಕೆ ಅಡ್ಡಿಪಡಿಸಿ, ಸಭಾಪತಿ ಸ್ಥಾನಕ್ಕೆ ಅಗೌರವ ತೋರಿದ ಕಾರಣ ಒಬ್ರಯಾನ್ ಅಮಾನತಿಗೆ ರಾಜ್ಯಸಭೆಯ ಆಡಳಿತಾರೂಢ ಬಿಜೆಪಿ ನಾಯಕ ಪಿಯೂಷ್ ಗೋಯಲ್ ಮನವಿ ಮಾಡಿದರು.