HEALTH TIPS

ಚೈತನ್ಯ ವಿದ್ಯಾಲಯದಲ್ಲಿ ಸ್ಥಾನಾರೋಹಣ ಸಮಾರಂಭ

          ಸಮರಸ ಚಿತ್ರಸುದ್ದಿ: ಕಾಸರಗೋಡು: ಕಾಸರಗೋಡು ಕೂಡ್ಲು ಪಾಯಿಚ್ಚಾಲ್ ಋಷಿಕ್ಷೇತ್ರ ಚೈತನ್ಯ ವಿದ್ಯಾಲಯದ 2023-24ನೇ ಸಾಲಿನ ವಿದ್ಯಾರ್ಥಿ ಸಂಘದ ಸ್ಥಾನಾರೋಹಣ ಸಮಾರಂಭ ಶಾಲೆಯಲ್ಲಿ ನೆರವೇರಿತು. ಕಾಸರಗೋಡು ಸಿ.ಪಿ.ಸಿ.ಆರ್.ಐ ನಿರ್ದೇಶಕರಾದ ಶ್ರೀ. ಕೆ. ಬಾಲಚಂದ್ರ ಹೆಬ್ಬಾರ್ ಅವರು ಮುಖ್ಯ ಅತಿಥಿಗಳಾಗಿದ್ದರು. ಶಾಲಾ ಪ್ರಮಶುಪಾಲರು, ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries