HEALTH TIPS

ಸದನದ ಕಲಾಪ ವಿಡಿಯೊ ಮಾಡಿ ಹಂಚಿಕೊಂಡಿದ್ದ ಸಂಸದೆ ರಜನಿ ಪಾಟೀಲ್ ಅಮಾನತು ವಾಪಸ್

               ವದೆಹಲಿ: ನಿಯಮಗಳಿಗೆ ವಿರುದ್ಧವಾಗಿ ಸದನದ ಕಲಾಪಗಳನ್ನು ವಿಡಿಯೊ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದ ಕಾಂಗ್ರೆಸ್ ಸಂಸದೆ ರಜನಿ ಪಾಟೀಲ್ ಅವರ ಅಮಾನತು ಆದೇಶವನ್ನು ಸೋಮವಾರ ರಾಜ್ಯಸಭೆ ಹಿಂಪಡೆದಿದೆ.

                 ಮಹಾರಾಷ್ಟ್ರದ ಸಂಸದೆಯಾಗಿರುವ ರಜನಿ ಅವರು ಇದೇ ವರ್ಷ ಫೆ. 10ರಂದು ಬಜೆಟ್ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಅವರಿಗೆ ವಂದನೆ ಸಲ್ಲಿಸುವಾಗ ವಿಪಕ್ಷಗಳು ಪ್ರತಿಭಟನೆ ನಡೆಸಿದ್ದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು, ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು.

                ರಜನಿ ಅವರ ವಿರುದ್ಧದ ಅಮಾನತು ಆದೇಶವನ್ನು ಧ್ವನಿಮತದ ಮೂಲಕ ರಾಜ್ಯಸಭೆಯಲ್ಲಿ ವಾಪಸ್ ಪಡೆಯಲಾಯಿತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries