HEALTH TIPS

ಚೆಂಗಳ ಸೇವಾ ಸಹಕಾರಿ ಬ್ಯಾಂಕ್ ನೂತನ ಅಧ್ಯಕ್ಷರ ಆಯ್ಕೆ

 


                    ಕಾಸರಗೋಡು: ಚೆಂಗಳ ಸರ್ವೀಸ್ ಕೋ ಆಪರೇಟಿವ್ ಬ್ಯಾಂಕಿನ ನೂತನ ಆಡಳಿತ ಮಂಡಳಿ ಸದಸ್ಯರ ಆಯ್ಕೆ ನಡೆಯಿತು.  ಸಮಿತಿ ನೂತನ ಅಧ್ಯಕ್ಷರಾಗಿ ಕೆ.ಕುಞÂಕೃಷ್ಣನ್ ನಾಯರ್ ಅವರನ್ನು ಆಯ್ಕೆ ಮಾಡಲಾಯಿತು. ಅಹ್ಮದ್ ಕಬೀರ್.ಸಿ.ಎ ಉಪಾಧ್ಯಕ್ಷ, ಅಬ್ಬಾಸ್.ಕೆಎ, ಅಬ್ದುಲ್ ಮುತ್ತಲಿಬ್, ಅಬೂಬಕರ್, ಗಂಗಾಧರನ್.ಕೆ, ಅಸ್ಮಾ.ಕೆ, ಪ್ರಮೀಳಾ ಮತ್ತು ಯಮುನಾ ಅವರು ನಿರ್ದೇಶಕರಾಗಿಯೂ ಆಯ್ಕೆಯಾದರು.

                    ಈ ಸಂದರ್ಭ ನೂತನ ಸದಸ್ಯರಿಗೆ ಅಭಿನಂದನಾ ಸಮಾರಂಭ ಬ್ಯಾಂಕ್ ಸಭಾಂಗಣದಲ್ಲಿ ಜರುಗಿತು.  ಮುಸ್ಲಿಂ ಲೀಗ್ ಪಂಚಾಯತ್ ಅಧ್ಯಕ್ಷ ಹಾಗೂ ಯುಡಿಎಫ್ ಅಧ್ಯಕ್ಷ ಜಲೀಲ್ ಎರುತುಂಕಾಡವ್ ಅಧ್ಯಕ್ಷತೆ ವಹಿಸಿದ್ದರು. ನೂತನವಾಗಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಿ.ವಿ.ಜೇಮ್ಸ್ ಹೊದಗಿ ಉಪಸ್ಥಿತರಿದ್ದರು. ಇಸ್ಮಾಯಿಲ್ ಬಿ.ಎ ಸ್ವಾಗತಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries