HEALTH TIPS

ಗೋಳಿತ್ತಾರು ಸಿದ್ಧಿವಿನಾಯಕ ಭಜನಾ ಮಂದಿರದಲ್ಲಿ ಸೆ.19ಕ್ಕೆ 35ನೇ ವರ್ಷದ ಗಣೇಶೋತ್ಸವ ಆಚರಣೆ

           ಪೆರ್ಲ : ಗೋಳಿತ್ತಾರು ಶ್ರೀಸಿದ್ಧಿ ವಿನಾಯಕ ಭಜನಾ ಸಮಿತಿಯ ಆಶ್ರಯದಲ್ಲಿ ನಡೆಯುತ್ತಿರುವ 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ ಕಾರ್ಯಕ್ರಮ ಸೆ.19ಕ್ಕೆ ಮಂದಿರದ ಪರಿಸರದಲ್ಲಿ ಜರಗಲಿದೆ. ಇದರ ಅಂಗವಾಗಿ ವಿವಿಧ ಕ್ರೀಡಾ ಸ್ಪರ್ಧೆಗಳು ಜರಗಲಿದೆ. ಮಧ್ಯಾಹ್ನ ಮಹಾಪೂಜೆ, ಅನ್ನ ಸಂತರ್ಪಣೆ, ಸಂಜೆ 6 ಗಂಟೆಗೆ ಸಮಾರೋಪ ಸಮಾರಂಭ ಬಹುಮಾನ ವಿತರಣೆ ರಾತ್ರಿ 7 ರಿಂದ ಭಜನಾ ಸೇವೆ ಜರಗಲಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries