ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ತಮ್ಮ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಭೇಟಿಯಾಗಿ ಜಿ20 ಶೃಂಗಸಭೆ ಬಗ್ಗೆ ಅವರ ಅನುಭವಗಳ ಮಾಹಿತಿ ಪಡೆದರು ಎಂದು ಮೂಲಗಳು ತಿಳಿಸಿವೆ.
0
samarasasudhi
ಸೆಪ್ಟೆಂಬರ್ 13, 2023
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ತಮ್ಮ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಭೇಟಿಯಾಗಿ ಜಿ20 ಶೃಂಗಸಭೆ ಬಗ್ಗೆ ಅವರ ಅನುಭವಗಳ ಮಾಹಿತಿ ಪಡೆದರು ಎಂದು ಮೂಲಗಳು ತಿಳಿಸಿವೆ.
ನಂತರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳೂ ಸೇರಿದಂತೆ ಎಲ್ಲಾ ಹಂತದ ಸಿಬ್ಬಂದಿಯನ್ನು ಸುಷ್ಮಾ ಸ್ವರಾಜ್ ಭವನದಲ್ಲಿ ಭೇಟಿಯಾದರು.