ಸಮರಸ ಚಿತ್ರಸುದ್ದಿ: ಬದಿಯಡ್ಕ: ಕಾರಡ್ಕ ಫೌಂಡೇಶನ್ ಟ್ರಸ್ಟ್ ವತಿಯಿಂದ ಡಿಸೆಂಬರ್ 31 ರಂದು ನಡೆಯುವ ಕಾರಡ್ಕ ಸಂಭ್ರಮದ ಆಮಂತ್ರಣ ಪತ್ರಿಕೆಯನ್ನು ಎಡನೀರು ಮಠದಲ್ಲಿ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಬಿಡುಗಡೆಗೊಳಿಸಿ ಆಶೀರ್ವದಿಸಿದರು.
0
samarasasudhi
ಸೆಪ್ಟೆಂಬರ್ 28, 2023