HEALTH TIPS

ಆಯ ತಪ್ಪಿ ಬಿದ್ದ ಬಿಹಾರ ಸಿಎಂ ನಿತೀಶ್‌ ಕುಮಾರ್‌

              ಟ್ನಾ: ಪಟ್ನಾ ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನದ ಅಂಗವಾಗಿ ಮಂಗಳವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಆಯತಪ್ಪಿ ಬಿದ್ದರು.

             ನಾಮಫಲಕ ಅನಾವರಣ ಮಾಡುವ ಸಂದರ್ಭದಲ್ಲಿ ನಿತೀಶ್‌ ಕುಮಾರ್‌ ಆಯ ತಪ್ಪಿದರು.

ಅಲ್ಲೇ ಇದ್ದ ಭದ್ರತಾ ಸಿಬ್ಬಂದಿ ಅವರನ್ನು ಹಿಡಿದು ಮೇಲೆತ್ತಿದರು.

               ಇದರಿಂದ ನಿತೀಶ್‌ ಕುಮಾರ್‌ ಅವರಿಗೆ ಗಂಭೀರ ಹಾನಿಯಾದಂತೆ ಕಾಣಲಿಲ್ಲ. ತಕ್ಷಣವೇ ವೇದಿಕೆಯತ್ತ ಬಂದ ಅವರು ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್‌ ಅವರ ಫೋಟೊಗೆ ಹೂವಿನ ಹಾರ ಹಾಕಿ ನಮಸ್ಕರಿಸಿದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries