ಸಮರಸ ಚಿತ್ರಸುದ್ದಿ: ಮಂಜೇಶ್ವರ: ದೈಗೋಳಿಯ ಜ್ಞಾನೋದಯ ಸಮಾಜದ ಆಶ್ರಯದಲ್ಲಿ ಜರಗಲಿರುವ 42 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿರವರು ಶ್ರೀ ಕ್ಷೇತ್ರ ಒಡಿಯೂರÀಲ್ಲಿ ಬಿಡುಗಡೆಗೊಳಿಸಿ ಅನುಗ್ರಹಿಸಿದರು.
0
samarasasudhi
ಸೆಪ್ಟೆಂಬರ್ 01, 2023