HEALTH TIPS

ಸಿಇಯುಟಿ, ಎನ್‌ಇಟಿ ದಿನಾಂಕ ಪ್ರಕಟ

              ವದೆಹಲಿ: ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿನ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಯುಇಟಿ-ಯುಜಿ) ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಪ್ರವೇಶ ಪರೀಕ್ಷೆ (ಸಿಯುಇಟಿ-ಪಿಜಿ) ಮತ್ತು ರಾಷ್ಟ್ರೀಯ ಅರ್ಹತಾ ಪರೀಕ್ಷೆಗಳ (ಎನ್‌ಇಟಿ) ದಿನಾಂಕವನ್ನು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಮಂಗಳವಾರ ಘೋಷಿಸಿದೆ.

             2024-25ನೇ ಶೈಕ್ಷಣಿಕ ವರ್ಷದ ಸಿಯುಇಟಿ -ಯುಜಿ ಪರೀಕ್ಷೆಯು ಮೇ 15ರಿಂದ 31ರವರೆಗೆ ನಡೆಯಲಿದೆ. ಕೊನೆಯ ಪರೀಕ್ಷೆ ನಡೆದ ನಂತರದ ಮೂರು ವಾರಗಳ ಒಳಗಾಗಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಯುಜಿಸಿ ಮುಖ್ಯಸ್ಥ ಎಂ.ಜಗದೀಶ್‌ ಕುಮಾರ್‌ ತಿಳಿಸಿದ್ದಾರೆ.

                ಸಿಯುಇಟಿ-ಪಿಜಿ ಪರೀಕ್ಷೆಯು ಮಾರ್ಚ್‌ 11ರಿಂದ 28ರವರೆಗೆ ನಡೆಯಲಿದೆ. ರಾಷ್ಟ್ರೀಯ ಅರ್ಹತಾ ಪರೀಕ್ಷೆಯು ಜೂನ್‌ 10ರಿಂದ 21ರವರೆಗೆ ನಡೆಯಲಿದೆ ಎಂದು ತಿಳಿಸಿದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು


https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries