ಸಮರಸ ಚಿತ್ರಸುದ್ದಿ: ಬದಿಯಡ್ಕ: ಕೇರಳ ಸರ್ಕಾರದ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಪೋಕ್ಸೋ ಪ್ರಕರಣದಲ್ಲಿ 100ಕ್ಕಿಂತಲೂ ಹೆಚ್ಚು ಪ್ರಕರಣಗಳಲ್ಲಿ ಅಪರಾಧಿಗಳಿಗೆ ಶಿಕ್ಷೆಯಾಗುವಂತೆ ವಾದಿಸಿದ ನ್ಯಾಯವಾದಿ ಪ್ರಕಾಶ್ ಅಮ್ಮಣ್ಣಾಯ ಅವರನ್ನು ಬದಿಯಡ್ಕದಲ್ಲಿ ಶಾಸಕ ಸಿ.ಎಚ್.ಕುಞಂಬು ಸನ್ಮಾನಿಸಿದರು.
0
samarasasudhi
ಸೆಪ್ಟೆಂಬರ್ 18, 2023