ಬಾರಾಮುಲ್ಲಾ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ.
ಬಾರಾಮುಲ್ಲಾ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ.
ಈ ಸಂದರ್ಭದಲ್ಲಿ ಉಗ್ರರು ಮತ್ತು ಭದ್ರತಾ ಪಡೆ ನಡುವೆ ಎನ್‌ಕೌಂಟರ್ ನಡೆದಿದೆ.
ಈ ವರೆಗೆ ಇಬ್ಬರು ಉಗ್ರರು ಹತರಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ ಎಂದು ಕಾಶ್ಮೀರ ವಲಯ ಪೊಲೀಸ್ ತಿಳಿಸಿದೆ.
ಬುಧವಾರ ಅನಂತ್‌ನಾಗ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭಧ್ರತಾ ಪಡೆಯ ನಾಲ್ವರು ಸಿಬ್ಬಂದಿ ಹುತ್ಮಾತರಾಗಿದ್ದರು.