HEALTH TIPS

ಮೀಯಪದವಲ್ಲಿ ಎಸ್.ವಿ.ಭಟ್ ರಿಗೆ ಶ್ರದ್ದಾಂಜಲಿ

           ಮಂಜೇಶ್ವರ: ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಆಯಾಮ ಬೆಂಗಳೂರು, ದ.ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ,  ಶ್ರೀ ವಿದ್ಯಾವರ್ಧಕ ಉನ್ನತ ಪ್ರೌಢಶಾಲೆ ಸಂಯುಕ್ತಾಶ್ರಯದಲ್ಲಿ ಜರಗಿದ ಗಡಿನಾಡ ಕನ್ನಡ ಸಾಂಸ್ಕøತಿಕ ಉತ್ಸವದಲ್ಲಿ ಇತ್ತೀಚೆಗೆ ನಮ್ಮನ್ನಗಲಿದ ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷರಾಗಿದ್ದ ಯಸ್. ವಿ. ಭಟ್. ಅವರಿಗೆ ನುಡಿನಮನ ಸಲ್ಲಿಸಿ ಅವರ ಭಾವಚಿತ್ರಕ್ಕೆ ಪುμÁ್ಪರ್ಚನೆಗೈಯಲಾಯಿತು. ರಾಜಾರಾಮರಾವ್ ನುಡಿನಮನ ಸಲ್ಲಿಸಿ, ಮಂಜೇಶ್ವರದ ಸನ್ಮಾನ್ಯ ಶಾಸಕ ಎ.ಕೆ.ಎಂ. ಅಶ್ರಫ್, ಮೀಂಜ ಪಂಚಾಯತಿ ಅಧ್ಯಕ್ಷೆ  ಸುಂದರಿ ಆರ್. ಶೆಟ್ಟಿ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ನಂದಿಕೇಶನ್, ವಿದ್ಯಾವರ್ಧಕ ಉನ್ನತ ಪ್ರೌಢ ಶಾಲಾ ಸಂಚಾಲಕ ಪ್ರೇಮಾ ಭಟ್, ಹಿರಿಯ ಸಾಹಿತಿ ವಿ.ಬಿ. ಕುಳಮರ್ವ, ವಿದ್ಯಾವರ್ಧಕ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕ ಶ್ರೀಧರ ರಾವ್, ಜಿಲ್ಲಾ ಪಂಚಾಯತಿ ಸದಸ್ಯೆ ಕಮಲಾಕ್ಷಿ, ಬ್ಲಾಕ್ ಪಂಚಾಯತಿ ಸದಸ್ಯರಾದ ಕೆ.ವಿ. ರಾಧಾಕೃಷ್ಣ, ತಿಲಕ್ ರಾಜ್, ಡಾ. ಮಂಜುನಾಥ್  ರೇವಣಕರ್, ಶಾಲಾ ಮುಖ್ಯೋಪಾಧ್ಯಾಯ ಶಿವಶಂಕರ್ ಇವರು ಪುಷ್ಪಾರ್ಚನೆಗೈದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries