ಬದಿಯಡ್ಕ: ಜೀರ್ಣೋದ್ಧಾರಗೊಳ್ಳುತ್ತಿರುವ ಕುಂಟಿಕಾನ ಮಠ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಭಾನುವಾರ ಭಕ್ತಾದಿಗಳಿಂದ ಶ್ರಮದಾನ ನಡೆಯಿತು.
ಆಡಳಿತ ಮೊಕ್ತೇಸರ ಶಂಕರನಾರಾಯಣ ಭಟ್, ಕುಂಟಿಕಾನ ಶಾಲಾ ವ್ಯವಸ್ಥಾಪಕ ಶಂಕರಾರಾಯಣ ಶರ್ಮ ಉಪಸ್ಥಿತರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ನೀರ್ಚಾಲು ಗಣೇಶ್ ಬೇಕರಿ ಮಾಲಕ ಬಾಲಸುಬ್ರಹ್ಮಣ್ಯ ಭಟ್ ಉಪಹಾರ ಮತ್ತು ಭೋಜನದ ಪ್ರಾಯೋಜಕತ್ವವನ್ನು ವಹಿಸಿದ್ದರು.

.jpg)
