ನವದೆಹಲಿ: 'ಸಂಘರ್ಷಪೀಡಿತ ಉಕ್ರೇನ್ ಮತ್ತು ರಷ್ಯಾ ನಡುವೆ ಶಾಂತಿ ಪರಿಹಾರದ ಭರವಸೆಯು ತಕ್ಷಣದಲ್ಲಿ ಗೋಚರಿಸುತ್ತಿಲ್ಲ' ಎಂದು ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಅವರು ಶುಕ್ರವಾರ ಹೇಳಿದ್ದಾರೆ.
0
samarasasudhi
ಸೆಪ್ಟೆಂಬರ್ 10, 2023
ನವದೆಹಲಿ: 'ಸಂಘರ್ಷಪೀಡಿತ ಉಕ್ರೇನ್ ಮತ್ತು ರಷ್ಯಾ ನಡುವೆ ಶಾಂತಿ ಪರಿಹಾರದ ಭರವಸೆಯು ತಕ್ಷಣದಲ್ಲಿ ಗೋಚರಿಸುತ್ತಿಲ್ಲ' ಎಂದು ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಅವರು ಶುಕ್ರವಾರ ಹೇಳಿದ್ದಾರೆ.
ಜಿ20 ಶೃಂಗಸಭೆಯ ಹಿನ್ನೆಲೆಯಲ್ಲಿ ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಎರಡೂ ದೇಶಗಳು ಸದ್ಯಕ್ಕೆ ಸಂಘರ್ಷವನ್ನು ಕೊನೆಗೊಳಿಸುವ ಲಕ್ಷಣಗಳು ಕಾಣುತ್ತಿಲ್ಲ' ಎಂದರು.