ನವದೆಹಲಿ: ದೇಶದಲ್ಲಿ ಲೋಕಸಭೆ-ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಲುವಾಗಿ ಕೇಂದ್ರ ಸರ್ಕಾರ ತರಲು ಉದ್ದೇಶಿಸಿರುವ ಒಂದು ದೇಶ ಒಂದು ಚುನಾವಣೆ ವ್ಯವಸ್ಥೆಗೆ ಆರಂಭದಲ್ಲಿ ವಿಘ್ನ ಎಂಬಂಥ ಪರಿಸ್ಥಿತಿ ಎದುರಾಗಿದೆ.
0
samarasasudhi
ಸೆಪ್ಟೆಂಬರ್ 04, 2023
ನವದೆಹಲಿ: ದೇಶದಲ್ಲಿ ಲೋಕಸಭೆ-ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಲುವಾಗಿ ಕೇಂದ್ರ ಸರ್ಕಾರ ತರಲು ಉದ್ದೇಶಿಸಿರುವ ಒಂದು ದೇಶ ಒಂದು ಚುನಾವಣೆ ವ್ಯವಸ್ಥೆಗೆ ಆರಂಭದಲ್ಲಿ ವಿಘ್ನ ಎಂಬಂಥ ಪರಿಸ್ಥಿತಿ ಎದುರಾಗಿದೆ.
ಒಂದು ದೇಶ, ಒಂದು ಚುನಾವಣೆ ವಿಚಾರವಾಗಿ ಸಾಧಕ-ಬಾಧಕಗಳನ್ನು ಅರಿಯಲು ಕೇಂದ್ರ ಸರ್ಕಾರ ಸಮಿತಿಯೊಂದನ್ನು ರಚನೆ ಮಾಡಿ, ನಿನ್ನೆ ಅದಕ್ಕೆ 7 ಸದಸ್ಯರನ್ನೂ ಆಯ್ಕೆ ಮಾಡಿತ್ತು.