HEALTH TIPS

ಯುವತಿಯರಿಗೆ ಕೇಂದ್ರದ ನೀತಿಯಿಂದಾಗಿ ಹೆಚ್ಚಿನ ಅವಕಾಶ- ಪ್ರಧಾನಿ

               ವದೆಹಲಿ: ಮಹಿಳಾ ಮೀಸಲು ಮಸೂದೆಯು ಅಂಗೀಕಾರಗೊಂಡಿರುವುದು ಭಾರತಕ್ಕೆ ಹೊಸ ಭವಿಷ್ಯವನ್ನು ಕಟ್ಟಿಕೊಡಲಿದೆ. ಸರ್ಕಾರದ ನೀತಿಯು ಯುವತಿಯರಿಗೆ ಹೊಸ ಅವಕಾಶ ಕಲ್ಪಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದರು.

              ಉದ್ಯೋಗ ಮೇಳ ಹಾಗೂ 51 ಸಾವಿರ ಜನರಿಗೆ ಉದ್ಯೋಗ ನೇಮಕಾತಿ ಪತ್ರ ನೀಡುವ ಕಾರ್ಯಕ್ರಮಕ್ಕೆ ವರ್ಚುಯಲ್ ಸ್ವರೂಪದಲ್ಲಿ ಚಾಲನೆ ನೀಡಿದ ಅವರು, ಆಡಳಿತದಲ್ಲಿ ಗಣನೀಯವಾಗಿ ತಂತ್ರಜ್ಞಾನದ ಬಳಕೆಯಾಗುತ್ತಿದೆ ಎಂದು ಹೇಳಿದರು.

               ಸರ್ಕಾರದ ಯೋಜನೆಗಳಲ್ಲಿ ತಂತ್ರಜ್ಞಾನದ ಬಳಕೆಯಿಂದ ಭ್ರಷ್ಟಾಚಾರ ಸ್ಥಗಿತವಾಗಿದೆ. ಗೊಂದಲಗಳು ಕಡಿಮೆಯಾಗಿವೆ. ವಿಶ್ವಾಸಾರ್ಹತೆಯನ್ನು ಹೆಚ್ಚಿಸಿದೆ ಎಂದು ಅವರು ಹೇಳಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries