HEALTH TIPS

ಉಗ್ರರ ಪತ್ತೆಗೆ ಡ್ರೋನ್‌ ಬಳಕೆ

                ಶ್ರೀನಗರ (PTI): 'ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಅಡಗಿರುವ ಉಗ್ರರನ್ನು ಪತ್ತೆ ಮಾಡಲು ಡ್ರೋನ್‌ಗಳನ್ನು ಬಳಸಲಾಗುತ್ತಿದೆ. ಅವರ ವಿರುದ್ಧದ ಕಾರ್ಯಾಚರಣೆ ಮೂರನೇ ದಿನಕ್ಕೆ ಕಾಲಿಟ್ಟಿದೆ' ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

              'ಡ್ರೋನ್‌ ಕಣ್ಗಾವಲಿನ ಆಧಾರದ ಮೇಲೆ ಉಗ್ರರು ಅಡಗಿರಬಹುದಾದ ಪ್ರದೇಶಗಳ ಮೇಲೆ ಕ್ಷಿಪಣಿ ದಾಳಿಯನ್ನು ನಡೆಸಲಾಗಿದೆ. ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಬಿಗಿ ಭದ್ರತೆ ಕಾಪಾಡಿವೆ' ಎಂದು ಹೇಳಿದ್ದಾರೆ.

                   ಸೇನಾಪಡೆ- ಉಗ್ರರ ನಡುವೆ ಬುಧವಾರ ನಡೆದ ಘರ್ಷಣೆಯಲ್ಲಿ ನಾಲ್ವರು ಭದ್ರತಾ ಸಿಬ್ಬಂದಿ ಸಾವಿಗೀಡಾಗಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries