ಬರೇಲಿ (PTI): ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದು ದೇವತೆಗಳ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಹಂಚಿಕೊಂಡಿದ್ದ ಹತ್ತನೇ ತರಗತಿ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
0
samarasasudhi
ಸೆಪ್ಟೆಂಬರ್ 25, 2023
ಬರೇಲಿ (PTI): ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದು ದೇವತೆಗಳ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಹಂಚಿಕೊಂಡಿದ್ದ ಹತ್ತನೇ ತರಗತಿ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ವಿದ್ಯಾರ್ಥಿ ಪ್ರಕಟಿಸಿರುವ ಅಭಿಪ್ರಾಯಗಳು ಹಿಂದೂ ಸಮಾಜದ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಬಿಜೆಪಿ ನಾಯಕ ಮಿಂಟೂ ಸಿಂಗ್ ಹೇಳಿದ್ದಾರೆ.