HEALTH TIPS

G-20 ಶೃಂಗಸಭೆ; ಭಾರತಕ್ಕೆ ಆಗಮಿಸಿದ ಜೋ ಬೈಡೆನ್​, ಪ್ರಧಾನಿ ಮೋದಿ ಜತೆ ಅತ್ಯಾಧುನಿಕ ತಂತ್ರಜ್ಞಾನಗಳ ಕುರಿತು ಚರ್ಚೆ

                ವದೆಹಲಿ: ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ 18ನೇ ಜಿ-20 ಶೃಂಗಸಭೆಯನ್ನು ಆಯೋಜಿಸಲು ರಾಷ್ಟ್ರ ರಾಜಧಾನಿ ನವದೆಹಲಿ ಮದುವಣಗಿತ್ತಿಯಂತೆ ಸಜ್ಜಾಗಿದೆ. 25ಕ್ಕೂ ಹೆಚ್ಚು ದೇಶದ ನಾಯಕರು ಮತ್ತು ಪ್ರತಿನಿಧಿಗಳ ಉಪಸ್ಥಿತಿಗೆ ಸಭೆ ಸಾಕ್ಷಿಯಾಗಲಿದೆ.

             ಇನ್ನು ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಮೆರಿಕ ಅಧ್ಯಕ್ಷ ಜೋ ಬೈಡನ್​ ಅವರು ನವದೆಹಲಿಗೆ ಆಗಮಿಸಿದ್ದಾರೆ.


​               ಜನ್ಮದಿನ ಆಚರಿಸಿಕೊಳ್ಳುವವರಿಗೆ ವಂಡರ್ಲಾದಲ್ಲಿ ಉಚಿತ ಟಿಕೆಟ್​; ಇಲ್ಲಿದೆ ವಿವರ..

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್​ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಫೈಟರ್​ ಜೆಟ್​ ಇಂಜಿನ್​ಗಳ ಒಪ್ಪಂದ, 6ಜಿ ನೆಟ್​ವರ್ಕ್​ ಸೇರಿದಂತೆ ಆಧುನಿಕ ತಂತ್ರಜ್ಞಾನಗಳ ಕುರಿತು ಚರ್ಚಿಸುತ್ತಾರೆ ಎಂದು ವರದಿಯಾಗಿದೆ.

                 ಸೆಪ್ಟೆಂಬರ್ 10ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು G20 ಪ್ರೆಸಿಡೆನ್ಸಿ ಬ್ಯಾಟನ್​ಅನ್ನು ಬ್ರೆಜಿಲ್ ಅಧ್ಯಕ್ಷ ಲುಲಾ ಅವರಿಗೆ ಹಸ್ತಾಂತರಿಸಲಿದ್ದಾರೆ. ಅಧಿಕೃತವಾಗಿ ಬ್ರೆಜಿಲ್​ನ G20 ಪ್ರೆಸಿಡೆನ್ಸಿಯ ಅವಧಿ ಡಿಸೆಂಬರ್ 1ರಿಂದ ಪ್ರಾರಂಭವಾಗಲಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries