ನವದೆಹಲಿ (PTI): ಭಾರತ ಮತ್ತು ಇಸ್ರೇಲ್‌ನ ಟೆಲ್ ಅವೀವ್ ನಡುವಿನ ವಿಮಾನ ಸಂಚಾರ ಸ್ಥಗಿತವನ್ನು ಅಕ್ಟೋಬರ್ 18ರ ವರೆಗೆ ವಿಸ್ತರಿಸುವುದಾಗಿ ಏರ್ ಇಂಡಿಯಾ ತಿಳಿಸಿದೆ.
0
samarasasudhi
ಅಕ್ಟೋಬರ್ 15, 2023
ನವದೆಹಲಿ (PTI): ಭಾರತ ಮತ್ತು ಇಸ್ರೇಲ್‌ನ ಟೆಲ್ ಅವೀವ್ ನಡುವಿನ ವಿಮಾನ ಸಂಚಾರ ಸ್ಥಗಿತವನ್ನು ಅಕ್ಟೋಬರ್ 18ರ ವರೆಗೆ ವಿಸ್ತರಿಸುವುದಾಗಿ ಏರ್ ಇಂಡಿಯಾ ತಿಳಿಸಿದೆ.
ಆದರೆ, ಇಸ್ರೇಲ್‌ನಲ್ಲಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರುವ ಕಾರ್ಯಾಚರಣೆ ಭಾಗವಾಗಿ ಸಂಸ್ಥೆಯ ವಿಮಾನಗಳು ಸಂಚಾರ ನಡೆಸುತ್ತಿವೆ ಎಂದು ಏರ್ ಇಂಡಿಯಾದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.