ನವದೆಹಲಿ: ಆಪರೇಷನ್ ಅಜಯ್ ಕಾರ್ಯಾಚರಣೆಯ ಅಡಿಯಲ್ಲಿ ಇಸ್ರೇಲ್‌ನಿಂದ ಹೊರಟ ಮೊದಲ ವಿಮಾನದಲ್ಲಿ 212 ಮಂದಿ ಭಾರತೀಯರು ತಾಯ್ನಾಡಿಗೆ ಬಂದಿಳಿದಿದ್ದಾರೆ.
0
samarasasudhi
ಅಕ್ಟೋಬರ್ 13, 2023
ನವದೆಹಲಿ: ಆಪರೇಷನ್ ಅಜಯ್ ಕಾರ್ಯಾಚರಣೆಯ ಅಡಿಯಲ್ಲಿ ಇಸ್ರೇಲ್‌ನಿಂದ ಹೊರಟ ಮೊದಲ ವಿಮಾನದಲ್ಲಿ 212 ಮಂದಿ ಭಾರತೀಯರು ತಾಯ್ನಾಡಿಗೆ ಬಂದಿಳಿದಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಪ್ರಯಾಣಿಕರನ್ನು ಬರಮಾಡಿಕೊಂಡರು.
ಆಪರೇಷನ್ ಅಜಯ್...
ಇಸ್ರೇಲ್‌ನಲ್ಲಿ ಸಿಲುಕಿರುವ 18 ಸಾವಿರ ಭಾರತೀಯರು ತಾಯ್ನಾಡಿಗೆ ಮರಳುವುದಕ್ಕೆ ಅನುಕೂಲ ಮಾಡಿಕೊಡುವುದಕ್ಕಾಗಿ 'ಆಪರೇಷನ್ ಅಜಯ್' ಕಾರ್ಯಾಚರಣೆಗೆ ಚಾಲನೆ ನೀಡಲಾಗಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಬುಧವಾರ ಘೋಷಿಸಿದ್ದರು.
ಇದರಂತೆ ಭಾರತೀಯರ ಮೊದಲ ತಂಡವನ್ನು ಹೊತ್ತ ವಿಶೇಷ ವಿಮಾನ ಶುಕ್ರವಾರ ಬೆಳಿಗ್ಗೆ ದೆಹಲಿಗೆ ಬಂದಿಳಿದಿದೆ.