ನವದೆಹಲಿ: 26 ವಾರಗಳು ತುಂಬಿದ ಗರ್ಭಿಣಿಗೆ ಗರ್ಭಪಾತ ಮಾಡಿಸಿಕೊಳ್ಳಲು ಅನುಮತಿ ನೀಡುವಂತೆ ಕೋರಿ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು (ಸೋಮವಾರ) ವಜಾಗೊಳಿಸಿದೆ.
0
samarasasudhi
ಅಕ್ಟೋಬರ್ 16, 2023