ಚಂಡೀಗಢ: ಪಂಜಾಬ್‌ನ ಅಮೃತಸರ ಮತ್ತು ತರನ್ ತಾರನ್ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಸಮೀಪ ನಡೆಸಿದ ಪ್ರತ್ಯೇಕ ಶೋಧ ಕಾರ್ಯಾಚರಣೆಯಲ್ಲಿ ಎರಡು ಡ್ರೋನ್‌ಗಳು ಪತ್ತೆಯಾಗಿವೆ ಎಂದು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಅಧಿಕಾರಿಗಳು ತಿಳಿಸಿದ್ದಾರೆ.
0
samarasasudhi
ಅಕ್ಟೋಬರ್ 29, 2023
ಚಂಡೀಗಢ: ಪಂಜಾಬ್‌ನ ಅಮೃತಸರ ಮತ್ತು ತರನ್ ತಾರನ್ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಸಮೀಪ ನಡೆಸಿದ ಪ್ರತ್ಯೇಕ ಶೋಧ ಕಾರ್ಯಾಚರಣೆಯಲ್ಲಿ ಎರಡು ಡ್ರೋನ್‌ಗಳು ಪತ್ತೆಯಾಗಿವೆ ಎಂದು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಅಧಿಕಾರಿಗಳು ತಿಳಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಭಾನುವಾರ ಅಮೃತಸರದ ದಾವೋಕೆ ಗ್ರಾಮದ ಸಮೀಪ ಶೋಧ ನಡೆಸಲಾಗಿತ್ತು.