HEALTH TIPS

ದಾಖಲೆಗಳಿಲ್ಲೆ ಸಾಗಿಸುತ್ತಿದ್ದ 33.24ಲಕ್ಷ ರೂ. ಹವಲಾಹಣ ವಶ-ಇಬ್ಬರ ಬಂಧನ

  

               

                    ಕಾಸರಗೋಡು: ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 33.24ಲಕ್ಷ ರೂ. ನಗದನ್ನು ನಗರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮುಹಮ್ಮದ್ ಹಾಗೂ ಸುಲೈಮಾನ್ ಅಹಮ್ಮದ್ ಎಂಬವರನ್ನು ಬಂಧಿಸಿದ್ದಾರೆ.

             ಕಾಸರಗೋಡು ಡಿವೈಎಸ್‍ಪಿ ಪಿ.ಕೆ. ಸುಧಾಕರನ್ ಅವರಿಗೆ ಲಭಿಸಿದ ಮಾಹಿತಿಯನ್ವಯ ನಗರದ ಜ್ಯುವೆಲ್ಲರಿ ಸನಿಹದಿಂದ ಇವರನ್ನು ಹವಾಲಾ ಹಣದೊಂದಿಗೆ ವಶಕ್ಕೆ ತೆಗೆದುಕೊಳ್ಳಲಾಗಿದೆ. ಹಣದ ಮೂಲಗಳ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries