ಬಕ್ಸರ್: ದೆಹಲಿ-ಕಾಮಾಕ್ಯ ನಾರ್ತ್ ಈಸ್ಟ್ ಎಕ್ಸ್‌ಪ್ರೆಸ್‌ನ ಆರು ಬೋಗಿಗಳು, ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣ ಬಳಿ ಬುಧವಾರ ಹಳಿ ತಪ್ಪಿದ್ದು, ಅವಘಡದಲ್ಲಿ ಆರು ಜನರು ಮೃತಪಟ್ಟಿದ್ಧಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
0
samarasasudhi
ಅಕ್ಟೋಬರ್ 12, 2023
ಬಕ್ಸರ್: ದೆಹಲಿ-ಕಾಮಾಕ್ಯ ನಾರ್ತ್ ಈಸ್ಟ್ ಎಕ್ಸ್‌ಪ್ರೆಸ್‌ನ ಆರು ಬೋಗಿಗಳು, ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣ ಬಳಿ ಬುಧವಾರ ಹಳಿ ತಪ್ಪಿದ್ದು, ಅವಘಡದಲ್ಲಿ ಆರು ಜನರು ಮೃತಪಟ್ಟಿದ್ಧಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ರಾತ್ರಿ 9.35ರ ವೇಳೆಗೆ ಘಟನೆ ಸಂಭವಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.