ಸಮರಸ ಚಿತ್ರಸುದ್ದಿ: ಕುಂಬಳೆ: ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ವಿದ್ಯಾಸಂಸ್ಥೆಯಲ್ಲಿ ನ. 7 ರಿಂದ 10ರ ತನಕ ಜರಗಲಿರುವ ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವದ ಆಮಂತ್ರಣ ಪತ್ರಿಕೆಯನ್ನು ಪುತ್ತಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಡಿ ಸುಬ್ಬಣ್ಣ ಆಳ್ವ ಬುಧವಾರ ಬಿಡುಗಡೆಗೊಳಿಸಿದರು. ಈ ಸುಸಂಧರ್ಭದಲ್ಲಿ ಉಪಜಿಲ್ಲಾ ಪ್ರಭಾರ ಶಿಕ್ಷಣಾಧಿಕಾರಿ ಜಿತೇಂದ್ರ ಎಸ್, ಶಾಲಾ ವ್ಯವಸ್ಥಾಪಕ ಎನ್. ಶಂಕರನಾರಾಯಣ ಭಟ್, ಪ್ರಾಂಶುಪಾಲ ಎನ್. ರಾಮಚಂದ್ರ ಭಟ್ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

.jpg)
