ನವದೆಹಲಿ: ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ರಘುಬರ್ ದಾಸ್ ಮತ್ತು ತೆಲಂಗಾಣದ ಬಿಜೆಪಿ ನಾಯಕ ಇಂದ್ರ ಸೇನಾ ರೆಡ್ಡಿ ನಲ್ಲು ಅವರನ್ನು ಕ್ರಮವಾಗಿ ಒಡಿಶಾ ಮತ್ತು ತ್ರಿಪುರಾದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ ಎಂದು ರಾಷ್ಟ್ರಪತಿ ಭವನ ಬುಧವಾರ ತಿಳಿಸಿದೆ.
0
samarasasudhi
ಅಕ್ಟೋಬರ್ 19, 2023
ನವದೆಹಲಿ: ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ರಘುಬರ್ ದಾಸ್ ಮತ್ತು ತೆಲಂಗಾಣದ ಬಿಜೆಪಿ ನಾಯಕ ಇಂದ್ರ ಸೇನಾ ರೆಡ್ಡಿ ನಲ್ಲು ಅವರನ್ನು ಕ್ರಮವಾಗಿ ಒಡಿಶಾ ಮತ್ತು ತ್ರಿಪುರಾದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ ಎಂದು ರಾಷ್ಟ್ರಪತಿ ಭವನ ಬುಧವಾರ ತಿಳಿಸಿದೆ.
ಪ್ರಸ್ತುತ ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷರೂ ಆಗಿರುವ ದಾಸ್ ಅವರು 2014ರಿಂದ 2019ರವರೆಗೆ ಜಾರ್ಖಂಡ್‌ನ ಮುಖ್ಯಮಂತ್ರಿಯಾಗಿದ್ದರು.