ಉಪ್ಪಳ: ಉಪ್ಪಳ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಯು ಪಿ ವಿಭಾಗ ಕನ್ನಡ ಮಾಧ್ಯಮ ಅಧ್ಯಾಪಕ ಹುದ್ದೆಗೆ ದಿನ ವೇತನ ಆಧಾರದಲ್ಲಿ ತಾತ್ಕಾಲಿಕ ನೇಮಕಕ್ಕೆ ನ. 1ರಂದು ಬೆಳಗ್ಗೆ 11ಕ್ಕೆ ಶಾಲಾ ಕಚೇರಿಯಲ್ಲಿ ಸಂದರ್ಶನ ನಡೆಯಲಿರುವುದು.
ಅರ್ಹ ಅಭ್ಯರ್ಥಿಗಳು ತಮ್ಮ ಅಸಲಿ ಅರ್ಹತಾ ಪತ್ರಗಳೊಂದಿಗೆ ಭಾಗವಹಿಸಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ(9446063502)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.