HEALTH TIPS

ಮಹಾರಾಷ್ಟ್ರದಲ್ಲಿ ತರಬೇತಿ ವಿಮಾನ ಪತನ: ಇಬ್ಬರು ಪೈಲಟ್‌ಗಳಿಗೆ ಗಾಯ

            ವದೆಹಲಿ: ಖಾಸಗಿ ವಿಮಾನಯಾನ ಅಕಾಡೆಮಿಗೆ ಸೇರಿದ ತರಬೇತಿ ವಿಮಾನವೊಂದು ಮಹಾರಾಷ್ಟ್ರದ ಪುಣೆ ಜಿಲ್ಲೆಯ ಹಳ್ಳಿಯೊಂದರ ಬಳಿ ಇಂದು (ಭಾನುವಾರ) ಬೆಳಗ್ಗೆ ಪತನಗೊಂಡಿದೆ.

             ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಬಂಧ ತನಿಖೆ ನಡೆಯುತ್ತಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು (ಡಿಜಿಸಿಎ) ತಿಳಿಸಿದೆ.


                ರೆಡ್ ಬರ್ಡ್ ಅಕಾಡೆಮಿ ಟೆಕ್ನಾಮ್ ವಿಮಾನ (VT-RBT) ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries