ನವದೆಹಲಿ: ಹಮೂನ್ ಚಂಡಮಾರುತದ ತೀವ್ರತೆ ದುರ್ಬಲಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
0
samarasasudhi
ಅಕ್ಟೋಬರ್ 26, 2023
ನವದೆಹಲಿ: ಹಮೂನ್ ಚಂಡಮಾರುತದ ತೀವ್ರತೆ ದುರ್ಬಲಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಚಂಡಮಾರುತದಿಂದಾಗಿ ಭಾರತದ ಕರಾವಳಿ ಪ್ರದೇಶದಲ್ಲಿ ಹಾನಿ ಉಂಟಾಗಿಲ್ಲ. ತ್ರಿಪುರಾ, ಮಿಜೋರಾಂದಲ್ಲಿ ಮಳೆಯಾಗಲಿದೆ ಎಂದು ಹೇಳಿದೆ.
ಮುಂದಿನ 12 ತಾಸುಗಳಲ್ಲಿ ಚಂಡಮಾರುತ ಮತ್ತಷ್ಟು ದುರ್ಬಲಗೊಂಡು ಉತ್ತರ-ಈಶಾನ್ಯದತ್ತ ಚಲಿಸಲಿದೆ ಎಂದು ಹೇಳಿದೆ.