ಸಮರಸ ಚಿತ್ರಸುದ್ದಿ: ಬದಿಯಡ್ಕ: ಇತ್ತೀಚೆಗೆ ಎರ್ನಾಕುಳಂನಲ್ಲಿ ಜರಗಿದ ರಾಜ್ಯಮಟ್ಟದ ಹೈಸ್ಕೂಲ್ ವಿಭಾಗದ ವಿಜ್ಞಾನ ವಿಚಾರ ಸಂಕಿರಣ ಸ್ಪರ್ಧೆಯಲ್ಲಿ ನೀರ್ಚಾಲು ಮಹಾಜನ ಸಂಸ್ಕøತ ಕಾಲೇಜು ಹೈಸ್ಕೂಲಿನ 10 ನೇ ತರಗತಿಯ ವಿದ್ಯಾರ್ಥಿನಿ ಭಾವನಾ ನಾಯಕ್ ಇವರು ಭಾಗವಹಿಸಿ ‘ಎ’ ಗ್ರೇಡನ್ನು ಪಡೆದಿದ್ದು, ಇವರನ್ನು ಶಾಲಾ ಆಡಳಿತ ಮಂಡಳಿ, ರಕ್ಷಕ -ಶಿಕ್ಷಕ ಸಂಘ, ಮುಖ್ಯೋಧ್ಯಾಯರು, ಅಧ್ಯಾಪಕ ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

-bhavana%20nayak.jpg)
