ಸಮರಸ ಚಿತ್ರಸುದ್ದಿ: ಪೆರ್ಲ: ಜಿಲ್ಲಾ ಅರಣ್ಯ ಇಲಾಖೆ ವತಿಯಿಂದ ವನ್ಯಜೀವಿ ವಾರಚರಣೆ ಅಂಗವಾಗಿ ನಡೆದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಜಿ ಎಚ್ ಎಸ್ ಪಡ್ರೆ ಶಾಲೆಯ ವಿದ್ಯಾರ್ಥಿನಿ ಕುಮಾರಿ ಚಿತ್ರಲೇಖ ಪ್ರಥಮ ಬಹುಮಾನವನ್ನು ಪಡೆದು ನಗದು ಪುರಸ್ಕಾರ ಪಡೆದುಕೊಂಡಿದ್ದಾಳೆ. ಅರಣ್ಯ ಇಲಾಖೆ ಅಧಿಕಾರಿಗಲೂ ಪ್ರಶಸ್ತಿಪತ್ರ ಹಸ್ತಾಂತರಿಸಿದರು.

.jpg)
