ನವದೆಹಲಿ: ಇಸ್ರೇಲ್-ಹಮಾಸ್ ಸಂಘರ್ಷದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಜೋರ್ಡಾನ್‌ನ ರಾಜ ಅಬ್ದುಲ್ಲಾ II ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ.
0
samarasasudhi
ಅಕ್ಟೋಬರ್ 24, 2023
ನವದೆಹಲಿ: ಇಸ್ರೇಲ್-ಹಮಾಸ್ ಸಂಘರ್ಷದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಜೋರ್ಡಾನ್‌ನ ರಾಜ ಅಬ್ದುಲ್ಲಾ II ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ.
' ಜೋರ್ಡಾನ್‌ನ ಮೆಜೆಸ್ಟಿ @KingAbdullahII ಅವರೊಂದಿಗೆ ಮಾತನಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಬೆಳವಣಿಗೆಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡೆವು. ಭಯೋತ್ಪಾದನೆ, ಹಿಂಸಾಚಾರ ಮತ್ತು ನಾಗರಿಕರ ಜೀವಹಾನಿಗೆ ಸಂಬಂಧಿಸಿದ ಕಳವಳಗಳನ್ನು ಹಂಚಿಕೊಂಡೆವು. ಭದ್ರತೆ ಮತ್ತು ಮಾನವೀಯ ಪರಿಸ್ಥಿತಿಯ ಶೀಘ್ರ ಪರಿಹಾರಕ್ಕಾಗಿ ಸಂಘಟಿತ ಪ್ರಯತ್ನಗಳು ಅಗತ್ಯವಿದೆ' ಎಂದು ಸಂಭಾಷಣೆಯ ಕುರಿತು ಹೇಳಿಕೊಂಡಿದ್ದಾರೆ.