HEALTH TIPS

ಪಿಡಿಪಿ ಅಧ್ಯಕ್ಷೆಯಾಗಿ ಮೆಹಬೂಬಾ ಪುನರಾಯ್ಕೆ

                ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೀಪಲ್ಸ್ ಡೆಮಾಕ್ರೆಟಿಕ್‌ ಪಕ್ಷದ (ಪಿಡಿಪಿ) ಅಧ್ಯಕ್ಷೆಯಾಗಿ ಮೆಹಬೂಬಾ ಮುಫ್ತಿ ಅವರು ಗುರುವಾರ ಪುನರಾಯ್ಕೆಯಾಗಿದ್ದಾರೆ.

               ಪುನರಾಯ್ಕೆಯಾದ ಬಳಿಕ ಮುಫ್ತಿ ಅವರು 2024ರ ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯಕ್ಕೆ ವರ್ಚುವಲ್‌ ಆಗಿ ಚಾಲನೆ ನೀಡಿದರು.

              ಪಕ್ಷವನ್ನು ಬಲಪಡಿಸಲು ಕಾರ್ಯಪ್ರವೃತ್ತರಾಗುವಂತೆ ಕಾರ್ಯಕರ್ತರಿಗೆ ಅವರು ಕರೆ ನೀಡಿದರು. 'ನಮ್ಮ ಸಾಮರ್ಥ್ಯವನ್ನು ಮರಳಿ ಪಡೆಯುವ ಸಲುವಾಗಿ ಮುಂಬರುವ ಚುನಾವಣೆ ಮಹತ್ವದ್ದಾಗಿದೆ. 2009ರ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಮಾಡಿರುವ ಸಾಧನೆ ಮರುಕಳಿಸಲಿದೆ' ಎಂದಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries