ನವದೆಹಲಿ (PTI): ಇಂದಿನ ಯುದ್ಧ ಯುಗದಲ್ಲಿ ಶಾಂತಿಯುತ ಮತ್ತು ಸ್ನೇಹಪರ ಸಂಬಂಧಕ್ಕೆ ಭಾರತ ಮತ್ತು ಸ್ವಿಟ್ಜರ್‌ಲೆಂಡ್ ನಡುವಿನ ಬಾಂಧವ್ಯ ನಿದರ್ಶನವಾಗಿದೆ ಎಂದು ಸ್ವಿಟ್ಜರ್‌ಲೆಂಡ್ ರಾಯಭಾರಿ ರಾಲ್ಫ್ ಹೆಕ್ನರ್ ಹೇಳಿದ್ದಾರೆ.
0
samarasasudhi
ಅಕ್ಟೋಬರ್ 15, 2023
ನವದೆಹಲಿ (PTI): ಇಂದಿನ ಯುದ್ಧ ಯುಗದಲ್ಲಿ ಶಾಂತಿಯುತ ಮತ್ತು ಸ್ನೇಹಪರ ಸಂಬಂಧಕ್ಕೆ ಭಾರತ ಮತ್ತು ಸ್ವಿಟ್ಜರ್‌ಲೆಂಡ್ ನಡುವಿನ ಬಾಂಧವ್ಯ ನಿದರ್ಶನವಾಗಿದೆ ಎಂದು ಸ್ವಿಟ್ಜರ್‌ಲೆಂಡ್ ರಾಯಭಾರಿ ರಾಲ್ಫ್ ಹೆಕ್ನರ್ ಹೇಳಿದ್ದಾರೆ.
ಉಭಯ ದೇಶಗಳ ನಡುವಿನ 75 ವರ್ಷಗಳ ಸ್ನೇಹಪರ ಬಾಂಧವ್ಯದ ಪ್ರತೀಕವಾಗಿ ನವದೆಹಲಿಯ ಸ್ವಿಟ್ಜರ್‌ಲೆಂಡ್ ರಾಯಭಾರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಉಭಯ ದೇಶಗಳ ನಡುವಿನ ಬಾಂಧವ್ಯ ಇನ್ನಷ್ಟು ವೃದ್ಧಿಯಾಗಿದೆ ಎಂದರು.