ನವದೆಹಲಿ: ದೆಹಲಿಯಲ್ಲಿ 2020ರಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿ ಸಂದೀಪ್ ಕುಮಾರ್ ಎಂಬಾತನನ್ನು ಇಲ್ಲಿನ ನ್ಯಾಯಾಲಯವು ಖುಲಾಸೆಗೊಳಿಸಿದೆ.
0
samarasasudhi
ಅಕ್ಟೋಬರ್ 30, 2023
ನವದೆಹಲಿ: ದೆಹಲಿಯಲ್ಲಿ 2020ರಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿ ಸಂದೀಪ್ ಕುಮಾರ್ ಎಂಬಾತನನ್ನು ಇಲ್ಲಿನ ನ್ಯಾಯಾಲಯವು ಖುಲಾಸೆಗೊಳಿಸಿದೆ.
ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಸಂದೀಪ್ ಅವರನ್ನು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪುಲಸ್ತ್ಯ ಪ್ರಮಾಚಲ ಅವರು ಖುಲಾಸೆಗೊಳಿಸಿದ್ದಾರೆ.