ಸಮರಸ ಚಿತ್ರಸುದ್ದಿ: ಪೆರ್ಲ: ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಲ್ತಿ), ವಿಷ್ಣುಮೂರ್ತಿ ಕ್ಷೇತ್ರದಲ್ಲಿ ವಿಜಯ ದಶಮಿ ಪ್ರಯುಕ್ತ ವೇ.ಮೂ.ಶ್ರೀಧರ ಭಟ್ ಸಜಂಗದ್ದೆ ನೇತೃತ್ವದಲ್ಲಿ ವಿದ್ಯಾರಂಭ ಹಾಗೂ ನವಾನ್ನ ಸಮರ್ಪಣೆ ಕಾರ್ಯಕ್ರಮ ನೆರವೇರಿತು.
0
samarasasudhi
ಅಕ್ಟೋಬರ್ 26, 2023