ಹನೋಯ್: ವಿಯೆಟ್ನಾಂನ ಬಾಕ್ ನಿನ್ಹ್ ನಗರದಲ್ಲಿ ನಿರ್ಮಿಸಲಾಗಿರುವ, ನೊಬೆಲ್ ಪುರಸ್ಕೃತ ಲೇಖಕ ರವೀಂದ್ರನಾಥ ಟ್ಯಾಗೋರ್ ಅವರ ಪ್ರತಿಮೆಯನ್ನು ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಭಾನುವಾರ ಅನಾವರಣಗೊಳಿಸಿದರು.
0
samarasasudhi
ಅಕ್ಟೋಬರ್ 16, 2023
ಹನೋಯ್: ವಿಯೆಟ್ನಾಂನ ಬಾಕ್ ನಿನ್ಹ್ ನಗರದಲ್ಲಿ ನಿರ್ಮಿಸಲಾಗಿರುವ, ನೊಬೆಲ್ ಪುರಸ್ಕೃತ ಲೇಖಕ ರವೀಂದ್ರನಾಥ ಟ್ಯಾಗೋರ್ ಅವರ ಪ್ರತಿಮೆಯನ್ನು ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಭಾನುವಾರ ಅನಾವರಣಗೊಳಿಸಿದರು.
ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, 'ಭಾರತ ಮತ್ತು ವಿಯೆಟ್ನಾಂ ಸಂಬಂಧವು ಸುಮಾರು 2,000 ವರ್ಷಗಳಷ್ಟು ಹಳೆಯದು.
ಟ್ಯಾಗೋರ್ ಅವರ ಕಾರ್ಯವನ್ನು ಜಗತ್ತಿನಾದ್ಯಂತ ಗುರುತಿಸುತ್ತಿರುವುದು ಕಂಡು ಸಂತಸವಾಗುತ್ತಿದೆ ಎಂದು ತಿಳಿಸಿದರು.
ಜೈಶಂಕರ್ ಅವರು ಭಾನುವಾರ ವಿಯೆಟ್ನಾಂಗೆ ಭೇಟಿ ನೀಡಿದ್ದು, ನಂತರ ಅ.19 ಮತ್ತು 20ರಂದು ಸಿಂಗಪುರಕ್ಕೆ ಭೇಟಿ ನೀಡಲಿದ್ದಾರೆ.