HEALTH TIPS

ಐದು ರಾಜ್ಯಗಳ ವಿಧಾನ ಸಭೆ ಚುನಾವಣೆ: ₹1,760 ಕೋಟಿ ಮೌಲ್ಯದ ಡ್ರಗ್ಸ್, ನಗದು ವಶ

               ವದೆಹಲಿ: ಮಧ್ಯಪ್ರದೇಶ, ಛತ್ತೀಸಗಢ, ಮಿಜೋರಾಂ, ರಾಜಸ್ಥಾನ ಹಾಗೂ ತೆಲಂಗಾಣ ಈ ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಈವರೆಗೆ ₹1,760 ಕೋಟಿ ಮೌಲ್ಯದ ಡ್ರಗ್ಸ್‌ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಸೋಮವಾರ ತಿಳಿಸಿದೆ.

                    ಮತದಾರರನ್ನು ಪ್ರೇರೇಪಿಸುವ ಉದ್ದೇಶದಿಂದ ಹಂಚಲು ಉದ್ದೇಶಿಸಲಾಗಿದ್ದ ನಗದು, ಮದ್ಯ ಮತ್ತು ಬೆಲೆಬಾಳುವ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಆಯೋಗ ಹೇಳಿದೆ.

               ಈ ರಾಜ್ಯಗಳಲ್ಲಿ 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ವಶಪಡಿಸಿಕೊಂಡ ಪ್ರಮಾಣಕ್ಕಿಂತ 7 ಪಟ್ಟು (₹239.15 ಕೋಟಿ) ಹೆಚ್ಚಾಗಿದೆ ಎಂದು ಎಂದು ಚುನಾವಣಾ ಆಯೋಗ ತಿಳಿಸಿದೆ.

ಅ.9ರಂದು ಚುನಾವಣೆ ಘೋಷಣೆಯಾಗಿತ್ತು. ಮಧ್ಯಪ್ರದೇಶ, ಛತ್ತೀಸಗಢ ಮತ್ತು ಮಿಜೋರಾಂನಲ್ಲಿ ಈಗಾಗಲೇ ವಿಧಾನಸಭೆ ಚುನಾವಣೆ ನಡೆದಿದೆ. ರಾಜಸ್ಥಾನ ಮತ್ತು ತೆಲಂಗಾಣದಲ್ಲಿ ಕ್ರಮವಾಗಿ ನ.25 ಮತ್ತು ನ.30ರಂದು ಮತದಾನ ನಡೆಯಲಿದೆ. ಡಿ.3ರಂದು ಈ ಎಲ್ಲಾ ಐದು ರಾಜ್ಯಗಳಲ್ಲಿ ಮತ ಎಣಿಕೆ ನಡೆಯಲಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries