HEALTH TIPS

ಚಂದ್ರಯಾನ-3ರ ದತ್ತಾಂಶಕ್ಕೆ ಕಾಯುತ್ತಿವೆ ಅಮೆರಿಕ, ರಷ್ಯಾ: ಸಚಿವ ಜಿತೇಂದ್ರ ಸಿಂಗ್‌

            ಮ್ಮು: ಚಂದ್ರಯಾನ-3 ಮತ್ತು ಆದಿತ್ಯ ಎಲ್‌-1 ಯೋಜನೆಗಳ ಮೂಲಕ ಸಂಗ್ರಹಿಸಿರುವ ದತ್ತಾಂಶಗಳನ್ನು ಭಾರತವು ಹಂಚಿಕೊಳ್ಳುವುದಕ್ಕಾಗಿ ಅಮೆರಿಕ ಮತ್ತು ರಷ್ಯಾ ಕಾತರದಿಂದ ಕಾಯುತ್ತಿವೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಶನಿವಾರ ಹೇಳಿದ್ದಾರೆ.

               ಪ್ರಧಾನಿ ನರೇಂದ್ರ ಮೋದಿ ಅವರ ಬಾಹ್ಯಾಕಾಶ ವಲಯದಲ್ಲಿ ಖಾಸಗಿ ಸಹಭಾಗಿತ್ವದ ನೀತಿಯನ್ನೂ ಅವರು ಪ್ರಶಂಸಿಸಿದ್ದಾರೆ.

                 ಚಂದ್ರಯಾನ-3 ಮತ್ತು ಆದಿತ್ಯ ಎಲ್‌-1 ಯೋಜನೆಗಳು ಭಾರತದ ವೇಗದ ಅಭಿವೃದ್ಧಿಯ ಸಂಕೇತವಾಗಿದೆ ಎಂದೂ ಬಣ್ಣಿಸಿದ್ದಾರೆ.

                 ಚಂದ್ರನ ವಾತಾವರಣ, ಅಲ್ಲಿನ ಖನಿಜಗಳು ಮತ್ತು ಉಷ್ಣ ಪರಿಸ್ಥಿತಿಗಳ ಕುರಿತು ಚಂದ್ರಯಾನ-3 ದತ್ತಾಂಶಗಳನ್ನು ಸಂಗ್ರಹಿಸುತ್ತಿದೆ ಎಂದು ವಿವರಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries