HEALTH TIPS

71 ಲಕ್ಷ ಭಾರತೀಯರ ವಾಟ್ಸ್‌ಆಯಪ್ ಖಾತೆಗಳ ನಿಷೇಧ: ಮಾಸಿಕ ವರದಿ

              ವದೆಹಲಿ: ಸೆಪ್ಟೆಂಬರ್ ತಿಂಗಳಿನಲ್ಲಿ ಮಾಹಿತಿ ತಂತ್ರಜ್ಞಾನ ನಿಯಮಗಳನ್ನು ಪಾಲಿಸದ 71.1 ಲಕ್ಷ ಖಾತೆಗಳನ್ನು ಭಾರತದಲ್ಲಿ ನಿಷೇಧಿಸಲಾಗಿದೆ ಎಂದು ಮೆಟಾ ಒಡೆತನದ ವಾಟ್ಸ್‌ಆಯಪ್ ಸಂಸ್ಥೆ ಬಿಡುಗಡೆ ಮಾಡಿದ ಮಾಸಿಕ ವರದಿಯಲ್ಲಿ ತಿಳಿಸಿದೆ.

               2023ರ ಸೆಪ್ಟೆಂಬರ್ 1ರಿಂದ 30ರ ಅವಧಿಯಲ್ಲಿ ಈ ಖಾತೆಗಳನ್ನು ನಿಷೇಧಿಸಲಾಗಿದೆ.

ಇದರಲ್ಲಿ 25.71 ಲಕ್ಷ ಖಾತೆಗಳನ್ನು ಬಳಕೆದಾರರಿಂದ ವರದಿ ಬರುವ ಮುನ್ನವೇ ನಿಷೇಧಿಸಲಾಗಿದೆ ಎಂದು ವಾಟ್ಸ್‌ಆಯಪ್ ಸಂಸ್ಥೆ ತಿಳಿಸಿದೆ.

                 ಆಗಸ್ಟ್ ತಿಂಗಳಿನಲ್ಲಿ ಭಾರತೀಯರ 74 ಲಕ್ಷ ಖಾತೆಗಳನ್ನು ನಿಷೇಧಿಸಲಾಗಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries