ಸಮರಸ ಚಿತ್ರಸುದ್ದಿ: ಬದಿಯಡ್ಕದಲ್ಲಿ ನಡೆದ ಕುಂಬಳೆ ಉಪಜಿಲ್ಲಾ ಗಣಿತ ಮೇಳದ ಹೈಸ್ಕೂಲ್ ವಿಭಾಗದ ಅನ್ವಯಿಕ ನಿರ್ಮಾಣದಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಶ್ರೇಯ ಆರ್ ಎಸ್ ತೃತೀಯ ಸ್ಥಾನಗಳಿಸಿದ್ದಾರೆ.
0
samarasasudhi
ನವೆಂಬರ್ 03, 2023