ಬದರಿನಾಥ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಉತ್ತರಾಖಂಡದ ಬದರಿನಾಥ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.
0
samarasasudhi
ನವೆಂಬರ್ 09, 2023
ಬದರಿನಾಥ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಉತ್ತರಾಖಂಡದ ಬದರಿನಾಥ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ರಾಷ್ಟ್ರಪತಿ ದ್ರೌಪತಿ ಮುರ್ಮ ಅವರು ಮಂಗಳವಾರದಿಂದ ಮೂರು ದಿನಗಳ ಕಾಲ ಉತ್ತರಾಖಂಡ ಪ್ರವಾಸ ಕೈಗೊಂಡಿದ್ದಾರೆ. ಹೇಮಾವತಿ ನಂದನ್ ಬಹುಗುಣ ಗರ್ವಾಲ್ ವಿಶ್ವವಿದ್ಯಾಲಯದ 11 ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಇಂದು ಭಾಗಿಯಾಗಲಿದ್ದಾರೆ. ರಾಜ್ಯ ಸಂಸ್ಥಾಪನಾ ದಿನವನ್ನು ಆಚರಿಸಲು ನಾಳೆ ಡೆಹ್ರಾಡೂನ್‌ಗೆ ತೆರಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.