HEALTH TIPS

ಡಾ.ವಾಣಿಶ್ರೀಗೆ ಮೈಲಾರ ಬಸವಲಿಂಗ ಶರಣಶ್ರೀ ಪ್ರಶಸ್ತಿ ಪ್ರದಾನ

           ಮುಳ್ಳೇರಿಯ: ಕರ್ನಾಟಕ ಗ್ರಾಮೀಣ ಯುವ ಕನ್ನಡ ಸಾಹಿತ್ಯ ಕ್ರಿಯಾ ಸಮಿತಿ ಸುಕ್ಷೇತ್ರ ಮೈಲಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬಳ್ಳಾರಿ ವಿಜಯನಗರ,  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ತಾಲ್ಲೂಕು ಘಟಕ ಹೂವಿನ ಹಡಗಲಿ ಮತ್ತು ಗ್ರಾಮ ಪಂಚಾಯತಿ ಮೈಲಾರ ಇವರ ಸಂಯುಕ್ತ ಆಶ್ರಯದಲ್ಲಿ ಸೋಮವಾರ  ಸಂಜೆ ಶರಣ ಜಯಪ್ರಕಾಶ ನಾರಾಯಣ ಕಲಾಮಂದಿರ ಮೈಲಾರದಲ್ಲಿ ನಡೆದ ಕರ್ನಾಟಕ ಸಂಭ್ರಮ 50 ಹಾಗೂ ಕರ್ನಾಟಕ ಗ್ರಾಮೀಣ ಕನ್ನಡ ನುಡಿಹಬ್ಬ 2023 ರ ಕಾರ್ಯಕ್ರಮದಲ್ಲಿ ಗಡಿನಾಡು ಕಾಸರಗೋಡಿನ ವೈದ್ಯೆ, ಸಾಹಿತಿ, ಸಂಘಟಕಿ ಡಾ. ವಾಣಿಶ್ರೀ ಕಾಸರಗೋಡು ಅವರನ್ನು  ಸಾಹಿತ್ಯ, ಸಾಂಸ್ಕೃತಿಕ, ಸಂಘಟನೆ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಮಾಡಿರುವ ಅಪಾರ ಸಾಧನೆಯನ್ನು ಗುರುತಿಸಿ ಗಣ್ಯರ ಸಮಕ್ಷಮ ‘ಮೈಲಾರ ಬಸವಲಿಂಗ ಶರಣಶ್ರೀ ‘ ರಾಜ್ಯ ಮಟ್ಟದ ಗೌರವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries