HEALTH TIPS

ಬಯೊಡೇಟಾ ಸಿದ್ಧಪಡಿಸಲು ಕೃತಕ ಬುದ್ಧಿಮತ್ತೆ ಬಳಕೆ: ಮಹಾರಾಷ್ಟ್ರ ಸರ್ಕಾರ ನಿರ್ಧಾರ

                ಠಾಣೆ: ಯುವಕರಿಗೆ ಉದ್ಯೋಗ ಅವಕಾಶಕ್ಕೆ ಅಗತ್ಯವಾದ ಸ್ವವಿವರಗಳನ್ನು (ಬಯೊಡೇಟಾ) ಆಕರ್ಷಕವಾಗಿ ಸಿದ್ಧಪಡಿಸುವ ನಿಟ್ಟಿನಲ್ಲಿ ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಳ್ಳಲು ಮಹಾರಾಷ್ಟ್ರದ ಕೌಶಲ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯ ನಿರ್ಧರಿಸಿದೆ.

                 ಇದರಿಂದ ರಾಜ್ಯದಲ್ಲಿನ ಒಂದು ಲಕ್ಷ ಯುವಕರಿಗೆ ಉದ್ಯೋಗ ಪಡೆಯಲು ಅನುಕೂಲವಾಗಲಿದೆ.

                   ಈ ಯೋಜನೆಯು ಸಚಿವ ಮಂಗಲ ಪ್ರಭಾತ್ ಲೋಧಾ ಅವರ ಕನಸಿನ ಕೂಸು ಎಂದು ಸಚಿವಾಲಯ  ತಿಳಿಸಿದೆ.

                    ಯುವಕರು ಉತ್ತಮವಾದ ಉದ್ಯೋಗ ಅವಕಾಶಗಳನ್ನು ಹೊಂದಿದ್ದರೂ, ಹಲವು ಬಾರಿ ಸ್ವವಿವರ ಸರಿ ಇಲ್ಲದ ಕಾರಣ ಉದ್ಯೋಗ ಪಡೆಯುವಲ್ಲಿ ವಿಫಲರಾಗುತ್ತಾರೆ. ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಂಡು ಯುವಕರಿಗೆ ಡಿಜಿಟಲ್ ಸ್ವವಿವರದ ವ್ಯವಸ್ಥೆ ಮಾಡಲು ಸಚಿವರು ನಿರ್ಧರಿಸಿದರು ಎಂದು ತಿಳಿಸಲಾಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries