ರಾಜನಂದಗಾಂವ್ : ಪ್ರಧಾನಿ ನರೇಂದ್ರ ಮೋದಿ ಅವರು ಛತ್ತೀಸಗಢದ ರಾಜನಂದಗಾಂವ್ ಜಿಲ್ಲೆಯಲ್ಲಿರುವ ' ಮಾ ಬಾಮಲೇಶ್ವರಿ' ದೇವಾಲಯಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ.
0
samarasasudhi
ನವೆಂಬರ್ 05, 2023
ರಾಜನಂದಗಾಂವ್ : ಪ್ರಧಾನಿ ನರೇಂದ್ರ ಮೋದಿ ಅವರು ಛತ್ತೀಸಗಢದ ರಾಜನಂದಗಾಂವ್ ಜಿಲ್ಲೆಯಲ್ಲಿರುವ ' ಮಾ ಬಾಮಲೇಶ್ವರಿ' ದೇವಾಲಯಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ.
ರಾಜನಂದಗಾಂವ್ ಜಿಲ್ಲೆಯ ಡೊಂಗರಗಢದ ಚಂದ್ರಗಿರಿ ಜೈನ ದೇವಾಲಯಕ್ಕೆ ಭೇಟಿ ನೀಡಿದ ಅವರು ಪ್ರಾರ್ಥನೆ ಸಲ್ಲಿಸಿದರು.
ಇಲ್ಲಿನ ಡೊಂಗರಗಢದಲ್ಲಿ ನಡೆಯಲಿರುವ ರ್ಯಾಲಿಯನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ.
ಮುಂಬರುವ ಛತ್ತೀಸಗಢ ಚುನಾವಣೆಗೆ ಪೂರ್ವಭಾವಿಯಾಗಿ ಸಿದ್ಧತೆ ನಡೆಸುತ್ತಿರುವ ಬಿಜೆಪಿ, ಪ್ರಸ್ತುತ ಅಧಿಕಾರದಲ್ಲಿರುವ ಕಾಂಗ್ರೆಸ್ ಅನ್ನು ಕೆಳಗಿಳಿಸಲು ಕಾರ್ಯತಂತ್ರಗಳನ್ನು ರೂಪಿಸುತ್ತಿದೆ.