HEALTH TIPS

ಶಬರಿಮಲೆಗೆ ಭೇಟಿ ನೀಡಿದ ಕೇಂದ್ರ ಸಚಿವ ವಿ. ಮುರಳೀಧರನ್

               ಶಬರಿಮಲೆ: ಕೇಂದ್ರ ವಿದೇಶಾಂಗ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ವಿ. ಮುರಳೀಧರನ್ ಶಬರಿಮಲೆಗೆ ಭೇಟಿ ನೀಡಿದ್ದಾರೆ. ಇಂದು ಬೆಳಗ್ಗೆ 6:50ಕ್ಕೆ ಭೇಟಿ ನೀಡಿ ದರ್ಶನಗೈದರು. 

           ವಿ.ಮುರಳೀಧರನ್ ಇರುಮುಡಿಯೊಂದಿಗೆ ಹದಿನೆಂಟು ಮೆಟ್ಟಲು ಏರಿ ದರ್ಶನಗೈದರು. ತಂತ್ರಿ ಕಂಠಾರರ ಮಹೇಶ್ವರ ಮೋಹನರ್ ಹಾಗೂ ಶಬರಿಮಲೆ ಮೇಲ್ಶಾಂತಿ ಪಿ.ಎನ್. ಮಹೇಶ ನಂಬೂದಿರಿ ಈ ಸಂದರ್ಭ ಉಪಸ್ಥಿತರಿದ್ದರು.  



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries