HEALTH TIPS

ಕಾಸರಗೋಡು ಸ್ವರ ಚಿನ್ನಾರಿಯಿಂದ ಕನಕ ಸ್ಮರಣೆ

                    ಕಾಸರಗೋಡು: ರಂಗ ಚಿನ್ನಾರಿಯ ಸಂಗೀತ ಘಟಕ ಸ್ವರ ಚಿನ್ನಾರಿಯ ಎರಡನೇ ಸರಣಿ ಕಾರ್ಯಕ್ರಮ  'ಕನಕ ಸ್ಮರಣೆ' ನ, 28ರಂದು ಸಂಜೆ 5ಕ್ಕೆ ಕಾಸರಗೋಡು ಕರಂದಕ್ಕಾಡಿನ ಪದ್ಮಗಿರಿ ಕಲಾ ಕುಟೀರದಲ್ಲಿ ಜರುಗಲಿದೆ. 

              ತುಳು ಸಾಹಿತಿ ಸತೀಶ್ ಸಾಲ್ಯಾನ್ ಹಾಗೂ ಕಾಸರಗೋಡು ಸರ್ಕಾರಿ ಕಾಲೇಜಿನ ಸಹಪ್ರಾಧ್ಯಾಪಕಿ ಡಾ. ಆಶಾಲತಾ ಉದ್ಘಾಟಿಸುವರು. ಸ್ವರ ಚಿನ್ನಾರಿ ಗೌರವಾಧ್ಯಕ್ಷ ಶ್ರೀಕೃಷ್ಣಯ್ಯ ಅನಂತಪುರ ಅಧ್ಯಕ್ಷತೆ ವಹಿಸುವರು.  ಹರಿದಾಸ, ಸಂಕೀರ್ತನಕಾರ ಮಧ್ವಾಧೀಶ ವಿಠಲ ನಾಮಾಂಕಿತ ರಾಮಕೃಷ್ಣ ಕಾಟುಕುಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ರಂಗ ಚಿನ್ನಾರಿ ನಿರ್ದೇಶಕರಾದ ಕಾಸರಗೋಡು ಚಿನ್ನಾ, ಸತೀಶ್ಚಂದ್ರ ಭಂಡಾರಿ ಕೋಳಾರು ಗೌರವ ಉಪಸ್ಥಿತರಿರುವರು. ಸಂಜೆ 5.30ರಿಂದ ಕನಕದಾಸರ ಗೀತೆಗಳ ಸಂಗೀತ ರಸ ಸಂಜೆ ಕಾರ್ಯಕ್ರಮ ನಡೆಯುವುದು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries