ಸಮರಸ ಚಿತ್ರಸುದ್ದಿ: ಮುಳ್ಳೇರಿಯ: ಪೆರಿಯ ಗೋಕುಲಂ ಗೋಶಾಲೆಯಲ್ಲಿ ನಡೆಯುತ್ತಿರುವ ದೀಪಾವಳಿ ಸಂಗೀತೋತ್ಸವದ ಸಂದಭರ್ದಲ್ಲಿ ಶುಕ್ರವಾರ ಸಂಜೆ ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರನ್ನು ಪೂರ್ಣಕುಂಭ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು.
0
samarasasudhi
ನವೆಂಬರ್ 19, 2023